ಗೀತಾ ಎಸ್ ಎಜುಕೇಷನಲ್ ಟ್ರಸ್ಟ್ (ರಿ) ಬೆಂಗಳೂರು ಇಂಟಿಗ್ರೇಟೆಡ್ ಮ್ಯಾನೇಜ್ಮೆಂಟ್ ಅಕಾಡೆಮಿ ಬೆಂಗಳೂರು ಸ್ವತಂತ್ರ ಪದವಿ ಪೂರ್ವ ಕಾಲೇಜು ಕನ್ನಡ ಹಬ್ಬ ಎದೆ ತಟ್ಟಿ ಹೇಳು ನಾ ಭಾರತೀಯನೆಂದು, ಗರ್ವದಿಂದ ಬಾಳು ನಾ ಕನ್ನಡಿಗನೆಂದು, ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ ೬೯ನೇ ಕನ್ನಡ ರಾಜ್ಯೋತ್ಸವ ಮತ್ತು ಕಾಲೇಜಿನ ಪ್ರಥಮ ವಾರ್ಷಿಕೋತ್ಸವ ಸಮಾರಂಭ ದಿನಾಂಕ : ೦೯ ನವೆಂಬರ್, ೨೦೨೪ ಸ್ಥಳ : ಬಿಐ ಪಿಯುಸಿ ಕಾಲೇಜು ಆವರಣ ಸಮಯ : ಬೆಳಗ್ಗೆ ೧೦ ಗಂಟೆ ಸ್ವಾಗತ ಕೋರುವವರು, ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ - ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು